ಕನ್ನಡ ಚಿತ್ರಕ್ಕೆ ಮಲೆನಾಡಿನ ಮತ್ತೊಬ್ಬಳು ಕುವರಿ ಪ್ರವೇಶವಾಗಿದೆ .ಕನ್ನಡದ ‘ರೆಡ್ರಮ್’ ಚಿತ್ರದಲ್ಲಿ ನಟಿಸುವ ಮೂಲಕ ಕುಶಾಲನಗರದ ಮಧುರಾ ಗೌಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅಲ್ಲದೇ, ಈ ಚಿತ್ರ ಚಿತ್ರೀಕರಣದಲ್ಲಿರುವಾಗಲೇ ಇನ್ನೊಂದು ಹೆಸರಿಡದ ಬಹು ತಾರಾಗಣದ ಬಾರಿ ದೊಡ್ಡ ಬಜೆಟ್ ನ ಚಿತ್ರಕ್ಕೆ ಆಯ್ಕೆ ಕೂಡ ಆಗಿದ್ದಾರೆ. ಹಾಗೆ ಹಲವು ಚಿತ್ರಗಳಿಗೆ ಮಾತುಕತೆ ನಡೆಯುತ್ತಿದೆ, ಎಂದು ಮಧುರಾ ತಿಳಿಸಿದ್ದಾರೆ. ಹಲವು ಹೊಸ ನಟಿಯರು ಚಿತ್ರ ರಂಗಕ್ಕೆ ಬರುತಿರುವ ಈ ಸಮಯದಲ್ಲಿ ಮಧುರಾ ತಮ್ಮ ನಟನಾ ಕೌಶಲ್ಯದಿಂದ ಕನ್ನಡ ಸಿನಿ ರಸಿಕರ ಮನೆ ಮನದಲ್ಲಿ ನೆಲೆಸುವಂತಾಗಲಿ. ಮಾಡೆಲಿಂಗ್ ಹಾಗೂ ಅಭಿನಯ ಕ್ಷೇತ್ರದಲ್ಲಿ ತರಭೇತಿ ಪಡೆದಿರುವ ಮಧುರಾ ಕೌಟಿಲ್ಯ ಸಿನಿಮಾ’ಸ್ ಹಾಗೂ ಹನಿ ಚೌಧರಿ ಫಿಲಂ’ಸ್ ಲಾಂಛನದ ದಡಿಯಲ್ಲಿ ಪ್ರಾರಂಭವಾದ ‘ರೆಡ್ರಮ್’ ಕನ್ನಡ ಚಿತ್ರದಲ್ಲಿ ಯು.ಪಿ.ಯಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.
Also Read : Madhura makes entry to sandalwood
ಸ್ಯಾಂಡಲ್ ವುಡ್ ...
Bomb Threat - Huccha Venkat warns on mis...
ಸುಖಾಂತ್ಯ ಚಿತ್ರ...
ಆಸ್ಕರ್ ಗೆ ಕಾಲಿ...
'Combat warriors' ರಿಂದ ಕಲಾ...
ಆಸ್ಕರ್ 2023 ಪಟ್ಟಿ...
'ದಸರಾ' ಟೀಸರ್ ಬಿಡ...
ಮದುವೆಗೆ ಆಮಂತ್ರ...
ಗಾಯಕಿ ವಾಣಿ ಜಯರ...
ಸ್ವಾಮಿ ಸನ್ನಿಧಿ...